ದಾವಣಗೆರೆ: ಶಾಲಾ, ಕಾಲೇಜು, ಅಂಗನವಾಡಿ, ಆಸ್ಪತ್ರೆ ಸುತ್ತಮುತ್ತ ನೀರು ನಿಲ್ಲದಂತೆ ಕ್ರಮ ವಹಿಸಿ; ಸೊಳ್ಳೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ. ಜಿ.ಎಂ. ಅವರು ನಿಂತ ನೀರು ಮತ್ತು ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಲು ಅಧಿಕಾರಿಗಳಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಮಳೆಗಾಲದಲ್ಲಿ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು…