ದಾವಣಗೆರೆವಿಶೇಷ

ಜ.15ರಂದು ಹರಜಾತ್ರಾ ಮಹೋತ್ಸವ; ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಹರಿಹರ: ನಗರದ ಹೊರವಲಯದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಜ.15ರಂದು ಭವ್ಯವಾದ ಹರಜಾತ್ರಾ ಮಹೋತ್ಸವ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…