ದಾವಣಗೆರೆ: ದಾವಣಗೆರೆ ದಕ್ಷಣ ಉಪಚುನಾವಣೆಯ ಫಲಿತಾಂಶ ರಾಜ್ಯಕ್ಕೆ ದೊಡ್ಡ ಸಂದೇಶವೊಂದನ್ನು ರವಾನಿಸಲಿದೆ. ಕುಟುಂಬ ರಾಜಕಾರಣ ಸೋಲು ಕಾಣುವುದು ಖಚಿತವಾಗಿದೆ. ಫಲಿತಾಂಶ ಮುನ್ನವೇ ಕಾಂಗ್ರೆಸ್‌ಗೆ ಸೋಲೋ ಭೀತಿ ಉಂಟಾಗಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಹೇಳಿದರು. ದಾವಣಗೆರೆ ಉತ್ತರ …